KPTCL Recruitment 2021: 200 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಪಿಟಿಸಿಎಲ್ ನಲ್ಲಿ ಉದ್ಯೋಗಾವಕಾಶ...ಜ.19ರೊಳಗೆ ಅರ್ಜಿ ಹಾಕಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಪ್ರೆಂಟಿಶಿಪ್ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,000/-ರೂ ಸ್ಟೈಫೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ನ್ಯಾಷನಲ್ ವೆಬ್ ಪೋರ್ಟಲ್ ನಲ್ಲಿ ತಮ್ಮ ಹೆಸರು ನೊಂದಾಯಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://kptcl.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPTCL recruitment 2021 notification has been released for 200 apprentice posts. Interested candidates can apply before January 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+