KPTCL Recruitment 2022 : 1492 ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (KPTCL) 1492 ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1492 ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಕರ್ನಾಟಕದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

KPTCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

KPTCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ 12ನೇ ತರಗತಿ ; ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KPTCL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

KPTCL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಖಾಲಿ ಹುದ್ದೆಗಳ ವಿವರ ಇಲ್ಲಿದೆ.
ಸಹಾಯಕ ಇಂಜಿನಿಯರ್ (ಇಲೆಕ್ಟ್ರಿಕಲ್) - 505 ಹುದ್ದೆಗಳು
ಕಿರಿಯ ಇಂಜಿನಿಯರ್ (ಇಲೆಕ್ಟ್ರಿಕಲ್) - 570 ಹುದ್ದೆಗಳು
ಕಿರಿಯ ಸಹಾಯಕ - 360 ಹುದ್ದೆಗಳು
ಸಹಾಯಕ ಇಂಜಿನಿಯರ್ (ಸಿವಿಲ್) - 28 ಹುದ್ದೆಗಳು
ಕಿರಿಯ ಇಂಜಿನಿಯರ್ (ಸಿವಿಲ್) - 29 ಹುದ್ದೆಗಳು
ಒಟ್ಟು 1492 ಹುದ್ದೆಗಳು

KPTCL ನೇಮಕಾತಿ 2022 ವಯೋಮಿತಿ :

KPTCL ನೇಮಕಾತಿ 2022 ವಯೋಮಿತಿ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿಯುಳ್ಳ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KPTCL ನೇಮಕಾತಿ 2022 ವೇತನದ ವಿವರ :

KPTCL ನೇಮಕಾತಿ 2022 ವೇತನದ ವಿವರ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,130/- ರಿಂದ 72,920/-ರೂ, ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,270/- ರಿಂದ 65,020/-ರೂ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,220/- ರಿಂದ 51,640 /-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KPTCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KPTCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೆಪಿಟಿಸಿಎಲ್ ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KPTCL ನೇಮಕಾತಿ 2022 ಅರ್ಜಿ ಶುಲ್ಕ :

KPTCL ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KPTCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

KPTCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿಯ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://kptcl.karnataka.gov.in/page/Recruitment/en ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1492 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
KPTCL recruitment 2022 notification has been released for 1492 assistant engineer, junior engineer and junior assistant posts. Interested candidates can apply before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X