ಕೊಂಕಣ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

Posted By:

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಸೇಲ್ಸ್ ಎಕ್ಸ್‌ಕ್ಯುಟೀವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 18 ಕೊನೆಯ ದಿನಾಂಕ.

ದಕ್ಷಿಣ ಸೆಂಟ್ರಲ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಕೊಂಕಣ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಕೊಂಕಣ್ ರೈಲ್ವೇ ಕಾರ್ಪೋರೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ  ಡೀಟೆಲ್ಸ್
 ಹುದ್ದೆ ಹೆಸರು  ಜ್ಯೂನಿಯರ್ ಸೇಲ್ಸ್ ಎಕ್ಸ್‌ಕ್ಯುಟೀವ್
 ಸಂಸ್ಥೆ  ಕೊಂಕಣ್ ರೈಲ್ವೇ ಕಾರ್ಪೋರೇಶನ್
 ಸ್ಥಳ ಭಾರತ
 ವಿದ್ಯಾರ್ಹತೆ  ಸಿಎ ಅಥವಾ ಎಂಬಿಎ
 ಕೌಶಲ್ಯ  ಕಮ್ಯುನಿಕೇಶನ್ ಹಾಗೂ ಲೀಡರ್‌ಶಿಪ್ ಸ್ಕಿಲ್
 ಇಂಡಸ್ಟ್ರಿ ರೈಲ್ವೇ
 ಅನುಭವ  ತಿಳಿಸಿಲ್ಲ
 ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್20, 2018
 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ  ಜುಲೈ 18, 2018

ಅರ್ಜಿ ಸಲ್ಲಿಕೆ ಹೇಗೆ:

ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕೊಂಕಣ್ ರೈಲ್ವೇ ಕಾರ್ಪೋರೇಶನ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕರೆಂಟ್ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: NOTIFICATION NO-CO/P-R /12/ 2018 Recruitment of Junior Scale Executives in various departments ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5:ಅಪ್ಲೈ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಅರ್ಜಿ ಭರ್ತಿ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

    For Quick Alerts
    ALLOW NOTIFICATIONS  
    For Daily Alerts

      English summary
      Konkan Railway Corporation Limited (KRCL) has released an employment notification calling out aspirants to apply for the post of Junior Sales Executives. Those interested can check out the eligibility, salary scale, how to apply and the complete details of the government job here. Selected candidates can earn up to level 10 pay matrix. The last date to apply for the government job is July 18, 2018.

      ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
      Kannada Careerindia

      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more