KRCL Recruitment 2022 : ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಏಪ್ರಿಲ್ 13,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

KRCL ನೇಮಕಾತಿ 2022 ವಿದ್ಯಾರ್ಹತೆ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

KRCL ನೇಮಕಾತಿ 2022 ವಯೋಮಿತಿ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಮಾರ್ಚ್ 1,2022ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KRCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

KRCL ನೇಮಕಾತಿ 2022 ವೇತನ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37400/- ರಿಂದ -67000/-ರೂ ವರೆಗೆ ವೇತನವನ್ನು ನೀಡಲಾಗುವುದು.

KRCL ನೇಮಕಾತಿ 2022 ಅರ್ಜಿ ಶುಲ್ಕ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KRCL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 13,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KRCL recruitment 2022 notification has been released for chief project manager post. Interested candidates can apply before April 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X