ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಏಪ್ರಿಲ್ 19,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

KRCL ನೇಮಕಾತಿ 2022 ವಿದ್ಯಾರ್ಹತೆ:
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.
KRCL ನೇಮಕಾತಿ 2022 ವಯೋಮಿತಿ :
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ಏಪ್ರಿಲ್ 1,2022ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KRCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KRCL ನೇಮಕಾತಿ 2022 ವೇತನ :
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವರೆಗೆ ವೇತನವನ್ನು ನೀಡಲಾಗುವುದು.
KRCL ನೇಮಕಾತಿ 2022 ಅರ್ಜಿ ಶುಲ್ಕ :
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KRCL ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕೊಂಕಣ ರೈಲ್ವೆ ನಿಗಮ ನಿಯಮಿತ ನೇಮಕಾತಿಯ ಪ್ರೋಟೋಕಾಲ್ ಅಸಿಸ್ಟೆಂಟ್ ಹುದ್ದೆಗೆ ನಡೆಸುತ್ತಿರುವ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ. ನಂತರ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳದ ವಿಳಾಸ :
USBRL Project Head Office, Konkan Railway Corporation Ltd., Satyam Complex, Marble Market, Extension - Trikuta Nagar, Jammu, Jammu & Kashmir (U.T). Pin - 180011
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.