KRCL Recruitment 2022 : 6 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 6 ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 18,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 6 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಅರ್ಹತೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 6 ಹುದ್ದೆಗಳ ನೇಮಕಾತಿ

ವೇತನ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ನಂತರ ಅಗತ್ಯ ದಾಖಲೆಗಳೊಂದಿಗೆ ಮೇ 17 ಮತ್ತು 18,2022ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :

USBRL Project Head Office, Konkan Railway Corporation Ltd., Satyam Complex, Marble Market, Extension - Trikuta Nagar, Jammu, Jammu & Kashmir (U.T), Pin - 180011.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KRCL recruitment 2022 notification released for office assistant posts. Interested candidates can attend walk in interview on may 17 and 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X