ಕೊಂಕಣ್ ರೈಲ್ವೇಯಲ್ಲಿ 10ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ!

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರಾಕ್‍ಮ್ಯಾನ್, ಪಾಯಿಂಟ್ಸ್ ಮ್ಯಾನ್ ಮತ್ತು ಕಲಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರಾಕ್‍ಮ್ಯಾನ್, ಪಾಯಿಂಟ್ಸ್ ಮ್ಯಾನ್ ಮತ್ತು ಕಲಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟಂಬರ್ 16, 2018.

ಕೊಂಕಣ್ ರೈಲ್ವೇಯಲ್ಲಿ 10ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ!

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟ್ರಾಕ್‍ಮ್ಯಾನ್, ಪಾಯಿಂಟ್ಸ್ ಮ್ಯಾನ್ ಮತ್ತು ಕಲಸಿ
Organisation ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್
Educational Qualification 10ನೇ ತರಗತಿ ಪಾಸಾಗಿರಬೇಕು
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ರೈಲ್ವೇಸ್
Application Start Date August 17, 2018
Application End Date August 16, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕರೆಂಟ್ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Notification No.CO/P-R/05/2018,Recruitment for the post of Assistant Points man, Trackman, Khalasi in KRCL-17/08/2018
  • ಸ್ಟೆಪ್ 4: ಹುದ್ದೆಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಫಾರ್ಮ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ

ALSO READ: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಡೀಟೆಲ್ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Over hundred vacancies have opened in the Konkan Railway Corporation Limited (KRCL) for Trackman, Pointsman and Khalasi! Good news is that, the minimum qualification required to get into this railway job is just class 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+