KRIDE Recruitment 2020: 101 ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರೈಲ್ ಇನ್ಫಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಂಪೆನಿ ಲಿಮಿಟೆಡ್ 101 ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರೈಲ್ ಇನ್ಫಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಂಪೆನಿ ಲಿಮಿಟೆಡ್ ನಲ್ಲಿ 101 ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ಜನರಲ್ ಮ್ಯಾನೇಜರ್ - 3 ಹುದ್ದೆಗಳು
ಸೀನಿಯರ್ ಡಿಜಿಎಂ - 11 ಹುದ್ದೆಗಳು
ಸೀನಿಯರ್ ಮ್ಯಾನೇಜರ್ - 24 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ - 26 ಹುದ್ದೆಗಳು
ಎಕ್ಸಿಕ್ಯುಟಿವ್ - 37 ಹುದ್ದೆಗಳು
ಒಟ್ಟು 101 ಹುದ್ದೆಗಳು

ವಿದ್ಯಾರ್ಹತೆ:

ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ, ಎಂಬಿಎ, ಎಂಎಸ್ ಡಬ್ಲ್ಯೂ ಎಂಸಿಎ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ರಿಂದ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 39,000/- ರಿಂದ 1,61,250/-ರೂಗಳ ವರೆಗೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kride.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:

ಕರ್ನಾಟಕ ರೈಲ್ ಇನ್ಫಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಂಪೆನಿ ಲಿಮಿಟೆಡ್,
ಎಂಎಸ್ಐಎಲ್ ಹೌಸ್, ನಂ.36,
7ನೇ ಮಹಡಿ,
ಕನ್ನಿಂಗ್ ಹ್ಯಾಮ್ ರೋಡ್,
ಬೆಂಗಳೂರು - 560052.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Rail Infrastructure Development Company (Karnataka) Limited Recruitment 2020 notification has been released on official website for 101 executive and assistant manager posts. Interested candidates can apply before October 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+