KRIDE Recruitment 2021: ಜನರಲ್ ಮ್ಯಾನೇಜರ್ ಮತ್ತು ಸೀನಿಯರ್ ಡಿಜಿಎಂ/ಜೆಜಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಜನರಲ್ ಮ್ಯಾನೇಜರ್ ಮತ್ತು ಸೀನಿಯರ್ ಡಿಜಿಎಂ/ಜೆಜಿಎಂ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾರ್ಚ್ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2021ರ ಅನ್ವಯ ಗರಿಷ್ಟ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,61,250/-ರೂ ಮತ್ತು ಸೀನಿಯರ್ ಡಿಜಿಎಂ/ಜೆಜಿಎಂ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,47,250/- ರಿಂದ 1,54,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kride.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಥವಾ ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿ ವಿಳಾಸಕ್ಕೆ ಮಾರ್ಚ್ 19,2021ರೊಳಗೆ ತಲುಪಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Managing Director,
Rail infrastructure development company (Karnataka) limited,
Samparka soudha, 1st floor, Survey No. 8, (B.E.P. Premises),
Opp. Orion Mall, Dr. Rajkumar Road,
Rajajinagar 1st Block,
Bangalore-560052.
Karnataka-India.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KRIDE recruitment 2021 notification has been released for general manager and Sr. DGM/JGM posts. Interested candidates can apply before March 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+