KRIDE Recruitment 2022 : 21 ಜನರಲ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 21 ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅಕ್ಟೋಬರ್ 27,2022 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತದಲ್ಲಿ 21 ಹುದ್ದೆಗಳ ನೇಮಕಾತಿ

KRIDE ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಸಿಎ, ಬಿ.ಕಾಂ, ಎಂ.ಕಾಂ, ಪದವಿ, ಎಂಬಿಎ, ಎಂಎಸ್‌ಡಬ್ಲ್ಯೂ, ಡಿಪ್ಲೋಮಾ, ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KRIDE ನೇಮಕಾತಿ 2022 ವಯೋಮಿತಿ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KRIDE ನೇಮಕಾತಿ 2022 ವೇತನದ ವಿವರ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,61,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KRIDE ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KRIDE ನೇಮಕಾತಿ 2022 ಅರ್ಜಿ ಶುಲ್ಕ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KRIDE ನೇಮಕಾತಿ 2022 ಅರ್ಜಿ ಸಲ್ಲಿಕೆ :

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ನೇಮಕಾತಿಯ ಜನರಲ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kride.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಿ, ನಂತರ ಆನ್‌ಲೈನ್ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿ ವಿಳಾಸಕ್ಕೆ ಅಕ್ಟೋಬರ್ 27,2022 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
Managing Director, Rail Infrastructure Development Company (Karnataka) Limited, Samparka Soudha, 1st Floor, Opp. Orion Mall, Dr. Rajkumara Road, Rajajinagar 1st Block, Bangalore - 560010, Karnataka.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KRIDE recruitment 2022 notification has been released for 21 general manager and various Posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+