
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಸೀನಿಯರ್ ಇಂಜಿನಿಯರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸೀನಿಯರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 5,2021ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ನಂತರ ಬಂದಂತಹ ಯಾವುದೇ ಅರ್ಜಿಯನ್ನು ಸ್ವೀಕರಿಸುವುದಿಲ್ಲ.
ಕಚೇರಿ ವಿಳಾಸ:
ಮುಖ್ಯ ಅಭಿಯಂತರರು (ಬಿಬಿಎಂಪಿ),
ಕೆಆರ್‌ಐಡಿಎಲ್,
4 ಮತ್ತು 5ನೇ ಮಹಡಿ,
ಗ್ರಾಮೀಣಾವೃದ್ಧಿ ಭವನ,
ಆನಂದರಾವ್ ಸರ್ಕಲ್,
ಬೆಂಗಳೂರು-560 009.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











