KSCA Recruitment 2022 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹಬುದು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇಲ್ ಮಾಡುವ ಮೂಲಕ ಜನವರಿ 12,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KSCA ನೇಮಕಾತಿ 2022 ವಿದ್ಯಾರ್ಹತೆ :

KSCA ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸಿಎ ಇಂಟರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

KSCA ನೇಮಕಾತಿ 2022 ವಯೋಮಿತಿ :

KSCA ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಕನಿಷ್ಟ 25 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSCA ನೇಮಕಾತಿ 2022 ವೇತನ :

KSCA ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

KSCA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KSCA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

KSCA ನೇಮಕಾತಿ 2022 ಅರ್ಜಿ ಶುಲ್ಕ :

KSCA ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KSCA ನೇಮಕಾತಿ 2022 ಅರ್ಜಿ ಸಲ್ಲಿಕೆ :

KSCA ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕಾತಿಯ ಚೀಫ್ ಎಕ್ಸಿಕ್ಯುಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ksca.cricket/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ hrdksca.co.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 12,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KSCA recruitment 2022 notification has been released for CEO, assistant manager and officer posts. Interested candidates can apply before January 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X