KSCDRC Recruitment 2021: 56 ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 56 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿನ 56 ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ವಿದ್ಯಾರ್ಹತೆ/ಅನುಭವ/ವಯೋಮಿತಿ:

ಅಧ್ಯಕ್ಷರು ಹುದ್ದೆಗಳಿಗೆ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹತೆಯನ್ನು ಹೊಂದಿರುವಂತಹವರಾಗಿರಬೇಕು.

ಸದಸ್ಯರು/ಮಹಿಳಾ ಸದಸ್ಯರು ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಅಭ್ಯರ್ಥಿಯು ನ್ಯಾಯ, ನಿಷ್ಠೆ ಹಾಗೂ ಘನತೆಯನ್ನು ಹೊಂದಿರುವದರ ಜೊತೆಗೆ ಗ್ರಾಹಕರ ವ್ಯವಹಾರಗಳು, ಕಾನೂನು, ಸಾರ್ವಜನಿಕ ವ್ಯವಹಾರಗಳು, ಆಡಳಿತ, ಆರ್ಥಿಕ, ವಾಣಿಜ್ಯ, ಕೈಗಾರಿಕೆ, ಹಣಕಾಸು, ನಿರ್ವಹಣೆ, ಇಂಜಿನಿಯರಿಂಗ್, ತಾಂತ್ರಿಕ, ಸಾರ್ವಜನಿಕ ಆರೋಗ್ಯ ಅಥವಾ ಔಷಧ ಕೇತ್ರಗಳಲ್ಲಿ 15 ವರ್ಷಗಳ ಕಡಿಮೆಯಿಲ್ಲದ ವಿಶೇಷ ಜ್ಞಾನ ಮತ್ತು ವೃತ್ತಿ ಅನುಭವವನ್ನು ಹೊಂದಿರತಕ್ಕದ್ದು.

ನೇಮಕಾತಿ ವಿಧಾನ:

ವಸ್ತುನಿಷ್ಠೆ ಮಾದರಿಯ ಪರೀಕ್ಷೆ, ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕಲ್ಪಿಸಿರುವಂತಹ ವಿಧಾನದಲ್ಲಿ ಪಾವತಿಸತಕ್ಕದ್ದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kscdrc.kar.nic.in/index_kan.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSCDRC recruitment 2021 notification has been released for 56 president, member and women member posts. Interested candidates can apply before April 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+