ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ (ಕೆಎಸ್‌ಸಿಎಸ್‌ಟಿ) ಮಾಹಿತಿ ತಂತ್ರಜ್ಞಾನ ಯೋಜನಾ ವ್ಯವಸ್ಥಾಪಕ, 3ಡಿ ಅನಿಮೇಟರ್ ಮತ್ತು ಇಂಟರ್ನ್- ವಿಷಯ ಲೇಖಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪದವಿ, ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kscst.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts