KSDA Recruitment 2020: ಕೃಷಿ ಇಲಾಖೆಯಲ್ಲಿ ವಿವಿಧ 8 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟ ರಾಜ್ಯ, ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸುತ್ತಿರುವ ರಾಜ್ಯ ಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ 8 ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 17ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ ಇಂತಿವೆ.

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ..ಆ.17ರೊಳಗೆ ಅರ್ಜಿ ಹಾಕಿ

ಖಾಲಿ ಹುದ್ದೆಗಳ ವಿವರ:

ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು
ಕಾರ್ಯಕರಮ ಸಂಯೋಜಕರು
ಸಂವಹನ ಅಧಿಕಾರಿ
ಸಾಮರ್ಥ್ಯವೃದ್ಧಿ ಅಧಿಕಾರಿ
ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು
ತೋಟಗಾರಿಕಾ ತಜ್ಞರು
ದತ್ತಾಂಶ ವಿಶ್ಲೇಷಕರು
ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು

ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗೆ ತತ್ಸಮಾನ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಮತ್ತು ವೇತನದ ವಿವರ:

ಈ ಹುದ್ದೆಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಮತ್ತು ವೇತನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು -560001 ವಿಳಾಸಕ್ಕೆ ಆಗಸ್ಟ್ 17.2020ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state department of agriculture (KSDA) recruitment 2020 notification has been released for 8 various posts. Interested candidates can apply before August 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+