KSDL Recruitment 2021 : ಭೇಟಿ ನೀಡುವ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭೇಟಿ ನೀಡುವ ವೈದ್ಯಕೀಯ ಅಧಿಕಾರಿ ಹುದ್ದೆಯನ್ನು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಯೊಂದಿಗೆ ಜೂನ್ 23ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಭೇಟಿ ನೀಡುವ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 23,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Sandal city corporate off & Factory: #27,
Industrial suburb,
Bangalore-Pune Highway,
Rajajinagara,
Bengaluru-560055.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
KSDL recruitment 2021 notification has been released for visiting medical officer post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+