KSEEB Recruitment 2021 : 5 ವಕೀಲ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ 5 ವಕೀಲ ಹುದ್ದೆಗಳ ನೇಮಕಾತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ 5 ವಕೀಲ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :

ವಿದ್ಯಾರ್ಹತೆ :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಕೀಲ ಹುದ್ದೆಗಳಿಗೆ ಎಲ್‌ಎಲ್‌ಬಿ ಮತ್ತು ಎಲ್‌ಎಲ್‌ಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ :

ವೇತನ :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ಮತ್ತು ಕಿರಿಯ ವಕೀಲ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂ ವೇತನ ಜೊತೆಗೆ 5,000/-ರೂಗಳ ಭತ್ಯೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :
 

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sslc.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 30,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KSEEB recruitment 2021 notification has been released for 5 lawyer posts. Interested candidates can apply before October 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X