KSHMA Recruitment 2021 : ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಬೆಂಗಳೂರಿನಲ್ಲಿ ಕಾನೂನು ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

KSHMA ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಅಭ್ಯರ್ಥಿಗಳು 5 ವರ್ಷಗಳ ಅನುಭವವನ್ನು ಹೊಂದಿರಬೇಕು.

KSHMA ನೇಮಕಾತಿ 2021 ವಯೋಮಿತಿ :

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KSHMA ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KSHMA ನೇಮಕಾತಿ 2021 ವೇತನ :

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

KSHMA ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

KSHMA ನೇಮಕಾತಿ 2021 ಅರ್ಜಿ ಸಲ್ಲಿಕೆ:

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ www.karhfw.gov.in ಅಥವಾ www.kshma.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಮಬರ್ 14,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ,
ಮತ್ತು ಆಯುಕ್ತರು,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು,
ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSHMA recruitment 2021 notification has been released for legal consultant post. Interested candidates can apply before December 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+