KSHRC Recruitment 2022 : 7 ಶೀಘ್ರಲಿಪಿಗಾರ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ 7 ಶೀಘ್ರಲಿಪಿಗಾರ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 29,2022 ರಿಂದ ಅಕ್ಟೋಬರ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಉದ್ಯೋಗಾವಕಾಶ

KSHRC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಕಾನೂನು ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2022ರಲ್ಲಿ ಸೂಚಿಸಲಾಗಿದೆ.

KSHRC ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್‌ ಹುದ್ದೆಗಳಿಗೆ ಸೆಪ್ಟೆಂಬರ್ 30,2022ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSHRC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSHRC ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27650/- ರಿಂದ 40900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KSHRC ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KSHRC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿಯ ನೇಮಕಾತಿಯ ಶೀಘ್ರಲಿಪಿಗಾರ, ಸಹಾಯಕ, ಬರಹಗಾರ, ಅಕೌಂಟ್ಸ್ ಸೂಪರಿಂಟೆಂಡ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kshrc.karnataka.gov.in/ ಗೆ ಭೇಟಿ ನೀಡಿ.
ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
Secretary, Karnataka State Human Rights Commission, 3rd floor, 5th Stage, M.S. Building, Dr. B.R. Ambedkar Veedhi, Bengaluru-560001

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSHRC recruitment 2022 notification has been released for accounts superintendent, writer and other posts. Interested candidates can apply before October 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X