KSIIDC Recruitment 2022 : 6 ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 6 ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 28 ರಿಂದ ಜೂನ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

KSIIDC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಎಂ.ಇ, ಎಂ.ಟೆಕ್, ಎಂಸಿಎ ಮತ್ತು ಗಣಕ ವಿಜ್ಞಾನದಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KSIIDC ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSIIDC ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 70,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

KSIIDC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

KSIIDC ನೇಮಕಾತಿ 2022 ಅರ್ಜಿ ಶುಲ್ಕ:

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಅರ್ಜಿ ಶುಲ್ಕದ ವಿವರ ಪಡೆಯಬಹುದು.

KSIIDC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು (ಐಟಿ ಕನ್ಸಲ್ಟೆಂಟ್) ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://ksiidc.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 28 ರಿಂದ ಜೂನ್ 4,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

KSIIDC, "Khanija Bhavan", 04th Floor, East Side, No.49, Race Course Road, Bengaluru - 560001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
KSIIDC recruitment 2022 notification has been released for 6 engineers and IT consultant posts. Interested candidates can apply before June 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X