KSLU Recruitment 2021 : 13 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ 13 ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯಲ್ಲಿ ಕೇಳಲಾಗಿರುವ ಅರ್ಹತೆ, ವಯೋಮಿತಿ, ವೇತನ ಮತ್ತು ಇತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಖಾಲಿ ಹುದ್ದೆಗಳ ವಿವರ :

ಪ್ರಾಧ್ಯಾಪಕ - 1 ಹುದ್ದೆ
ಸಹಾಯಕ ಪ್ರಾಧ್ಯಾಪಕ -9 ಹುದ್ದೆಗಳು
ಸಹ ಪ್ರಾಧ್ಯಾಪಕ -2 ಹುದ್ದೆಗಳು
ಸಹಾಯಕ ನಿರ್ದೇಶಕ -1 ಹುದ್ದೆ
ಒಟ್ಟು 13 ಹುದ್ದೆಗಳು

ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ
ಪಿಹೆಚ್‌.ಡಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ 700/-ರೂ ಅರ್ಜಿ ಶುಲ್ಕ ಮತ್ತು ಪ್ರೊಸೆಸಿಂಗ್ ಶುಲ್ಕ 1,200/-ರೈ ಹಾಗೂ ಸಹ ಪ್ರಾಧ್ಯಾಪಕ ಹುದ್ದೆಗಳಿಗೆ 700/-ರೂ ಅರ್ಜಿ ಶುಲ್ಕ ಮತ್ತು 1,800/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ:

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kslu.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ನವೆಂಬರ್ 30,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ರಿಜಿಸ್ಟ್ರಾರ್,
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,
ನವನಗರ,
ಹುಬ್ಬಳ್ಳಿ-580025.

More News  

For Quick Alerts
ALLOW NOTIFICATIONS  
For Daily Alerts

English summary
KSLU recruitment 2021 notification has been released for 13 teaching and academic staff posts. Interested candidates can apply through offline before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+