KSLU Recruitment 2021 : 18 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ 18 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ನವೆಂಬರ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯಲ್ಲಿ ಕೇಳಲಾಗಿರುವ ಅರ್ಹತೆ, ವಯೋಮಿತಿ, ವೇತನ ಮತ್ತು ಇತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಖಾಲಿ ಹುದ್ದೆಗಳ ವಿವರ :

ಅತಿಥಿ ಉಪನ್ಯಾಸಕ - ಕಾನೂನು -12 ಹುದ್ದೆಗಳು
ಅತಿಥಿ ಉಪನ್ಯಾಸಕ -ಕನ್ನಡ- 2 ಹುದ್ದೆಗಳು
ಅತಿಥಿ ಉಪನ್ಯಾಸಕ - ಪೊಲಿಟಿಕಲ್ ಸೈನ್ಸ್- 1 ಹುದ್ದೆ
ಅತಿಥಿ ಉಪನ್ಯಾಸಕ-ಸೋಷಿಯಾಲಜಿ- 1 ಹುದ್ದೆ
ಅತಿಥಿ ಉಪನ್ಯಾಸಕ-ಎಕನಾಮಿಕ್ಸ್- 1 ಹುದ್ದೆ
ಅತಿಥಿ ಉಪನ್ಯಾಸಕ-ಮ್ಯಾನೇಜ್ಮೆಂಟ್- 1 ಹುದ್ದೆ
ಒಟ್ಟು 18 ಹುದ್ದೆಗಳು

ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ
ಸ್ನಾತಕೋತ್ತರ ಪದವಿ ಜೊತೆಗೆ ಪಿಹೆಚ್‌.ಡಿ/ಎನ್‌ಇಟಿ/ಎಸ್‌ಇಟಿ/ಸ್ಲೆಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗಂಟೆಗೆ 325/-ರೂ ಜೊತೆಗೆ 50/-ರೂ ಭತ್ಯೆಯಾಗಿ ವೇತನವನ್ನು ನೀಡಲಾಗುವುದು.

ವಯೋಮಿತಿ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ:

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kslu.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಅಥವಾ ಕಚೇರಿಗೆ ಅರ್ಜಿಯನ್ನು ನವೆಂಬರ್ 26,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ರಿಜಿಸ್ಟ್ರಾರ್,
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,
ನವನಗರ,
ಹುಬ್ಬಳ್ಳಿ-580025.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSLU recruitment 2021 notification has been released for 18 guest faculty posts. Interested candidates can apply before November 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+