KSMCL Recruitment 2020: ಲೀಗಲ್ ಕನ್ಸಲ್ಟೆಂಟ್ ಹುದ್ದೆಯ ನೇಮಕಾತಿಗೆ ನೇರ ಸಂದರ್ಶನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (ಕೆಎಸ್ಎಂಸಿಎಲ್) ಲೀಗಲ್ ಕನ್ಸಲ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಅ.12 ರಂದು ಲೀಗಲ್ ಕನ್ಸಲ್ಟೆಂಟ್ ಹುದ್ದೆಗೆ ನೇರ ಸಂದರ್ಶನ


ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಹಾಜರಾಗಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಲೀಗಲ್ ಕನ್ಸಲ್ಡೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 12,2020 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
Corporate Office; TTMC,
'A' Block, 5th Floor,
BMTC Building,
K.H Road, Shantinagar,
Bengaluru - 560027.

ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (ಕೆಎಸ್ಎಂಸಿಎಲ್) ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka State Minerals Corporation Limited (KSMCL) recruitment 2020 notification has been released for legal consultant posts. Interested candidates can attend walk in interview on oct 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+