KSMCL Recruitment 2021 : 16 ಮೈನ್‌ ಫೋರ್‌ಮೆನ್, ಮೈನ್ ಮೇಟ್ ಮತ್ತು ಬ್ಲಾಸ್ಟರ್ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್  ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್‌ ನಲ್ಲಿ 16 ಮೈನ್ ಫೋರ್‌ಮೆನ್, ಮೈನ್‌ ಮೇಟ್ ಮತ್ತು ಬ್ಲಾಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ.

ವಿದ್ಯಾರ್ಹತೆ:

ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ, ಕಾಂಪಿಟೆನ್ಸಿಯಲ್ಲಿ ಬ್ಲಾಸ್ಟರ್ ಸರ್ಟಿಫಿಕೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವಯೋಮಿತಿ:

ಜೂನ್ 22,2021ರ ಅನ್ವಯ ಕನಿಷ್ಟ 23 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 32,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜುಲೈ 2 ಮತ್ತು ಜುಲೈ 3,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೆಜರ್ ಕಚೇರಿ,
ಐರನ್ ಓರ್ ಡಿವಿಷನ್,
ವೈಷ್ಣವಿ ಫಾರ್ಮ್ಸ್,
ದೌಲತ್ಪುರ್ ರೋಡ್,
ಸಂದೂರ್-583 119.
ಬಳ್ಳಾರಿ ಜಿಲ್ಲೆ,
ಕರ್ನಾಟಕ.

ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್‌ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSMCL recruitment 2021 notification has been released for 16 foreman, mine mate and blaster posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+