KSMCL Recruitment 2021 : 7 ಜಿಯೋಲಜಿಸ್ಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ನೇರ ಸಂದರ್ಶನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 7 ಜಿಯೋಲಜಿಸ್ಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ :

ವಿದ್ಯಾರ್ಹತೆ :

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಜಿಯೋಲಜಿಸ್ಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ :

ವಯೋಮಿತಿ :

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಜಿಯೋಲಜಿಸ್ಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ವೇತನ :

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಜಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರೂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಜಿಯೋಲಜಿಸ್ಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಅನುಭವದ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವಿವರ :

ಸಂದರ್ಶನ ವಿವರ :

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಜಿಯೋಲಜಿಸ್ಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅಕ್ಟೋಬರ್ 22,2021ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ :
Karnataka State Minerals Corporation Limited,
Regd. Office: TTMC 'A' Block, 5th Floor,
BMTC Building, KH Road,
Shanthinagar, Bengaluru - 560027

ಅಧಿಕೃತ ವೆಬ್‌ಸೈಟ್ : https://ksmc.karnataka.gov.in/
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSMCL recruitment 2021 notification has been released for 7 geologist and manager posts. Interested candidates can attend walk in interview on October 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+