ಪೊಲೀಸ್ ಇಲಾಖೆ ನೇಮಕಾತಿಯ ಎಸ್ಐ ಮತ್ತು ವಿಶೇಷ ಮೀಸಲು ಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ - ಇನ್ಸ್ ಪೆಕ್ಟರ್ (ಕೆಎಸ್ಆರ್ ಪಿ) (ಪುರುಷ) ಹಾಗೂ ಸೇವಾನಿರತರನ್ನೊಳಗೊಂಡ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 18,2020ರ ವರೆಗೆ ವಿಸ್ತರಿಸಲಾಗಿದೆ.

ಎಸ್ಐ ಮತ್ತು ವಿಶೇಷ ಮೀಸಲು ಎಸ್ಐ ಹುದ್ದೆಗಳಿಗೆ ಜು.18ರೊಳಗೆ ಅರ್ಜಿ ಹಾಕಿ

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗಲೆಂದೇ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಜುಲೈ 21,2020ರೊಳಗೆ ಪಾವತಿಸಬೇಕಿರುತ್ತದೆ.

ಸೂಚನೆ:

ಜೂನ್ 26,2020ರ ಅನ್ವಯ ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಬಗ್ಗೆ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state police department recruitment 2020: application date extended for SI and special reserve SI posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+