KSP Recruitment 2020: 162 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 162 ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ವಿಶೇಷ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್ ಮತ್ತು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಮೇ 26,2020 ರಿಂದ ಜೂನ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪೊಲೀಸ್ ಇಲಾಖೆಯಲ್ಲಿ 162 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಮತ್ತು ದೈಹಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳ ವಿವರ:

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ 45 ಹುದ್ದೆಗಳು
ವಿಶೇಷ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ 40 ಹುದ್ದೆಗಳು
ಸಬ್ ಇನ್‌ಸ್ಪೆಕ್ಟರ್ 51 ಹುದ್ದೆಗಳು
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ 26 ಹುದ್ದೆಗಳು
ಒಟ್ಟು 162 ಹುದ್ದೆಗಳು

ವಯೋಮಿತಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://www.ksp.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಪೊಲೀಸ್ ಇಲಾಖೆಯಲ್ಲಿ 162 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
ksp recruitment 2020 notification has been released on official website for the recruitment of 162 sub inspector posts. Interested candidates can apply through online from may 26,2020 to june 26,2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+