KSP Recruitment 2020: 2,672 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2,672 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 18,2020 ರಿಂದ ಜೂನ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪೊಲೀಸ್‌ ಇಲಾಖೆಯಲ್ಲಿ 2,672 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪೊಲೀಸ್ ಕಾನ್ಸ್ಟೇಬಲ್ ಮತ್ತು ಬ್ಯಾಂಡ್ಸ್ ಮ್ಯಾನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರುವ ಮತ್ತು ದೈಹಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.ksp.gov.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 15,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
karnataka state police department recruitment 2020 notification has been released for the recruitment of 2,672 various posts. Interested candidates can apply through online from may 18,2020 to june 15,2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X