KSP Recruitment 2020: ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2007 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯದಲ್ಲಿನ ಪರಿಸ್ಥಿತಿಯನ್ನು ಗಮನಿಸಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಜುಲೈ 13,2020ರ ವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಜುಲೈ 15,2020ರ ವರೆಗೆ ವಿಸ್ತರಿಸಲಾಗಿದೆ.

ಇಲಾಖೆಯು ಈ ಮುಂಚೆ ಮೇ 20,2020ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 22,2020ರ ಸಂಜೆ 6ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಶಾಖೆಗಳ/ಅಂಚೆ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಜೂನ್ 25,2020 ಕೊನೆಯ ದಿನವಾಗಿ ಸೂಚಿಸಿತ್ತು.

ಸೂಚನೆ: ಜೂನ್ 22,2020ರ ಅನ್ವಯ ವಯೋಮಿತಿಯ ಕೊನೆಯ ದಿನವನ್ನಾಗಿ ಪರಿಗಣಿಸಲಾಗುವುದು ಹಾಗೂ ಸದರಿ ಅಧಿಸೂಚನೆಯಲ್ಲಿ ನೀಡಲಾಗಿರುವ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state police department extended application last date for civil constable posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+