ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ೫೧೭ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ೫೧೭ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 24. 2018 ಕೊನೆಯ ದಿನಾಂಕ.

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517  ಪೊಲೀಸ್  ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

<strong>ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸ್ಪೇಶಲ್ ರಿಸರ್ವ್ ಪೊಲೀಸ್ ಕಾನ್ಸ್ಸ್ಟೇಬಲ್
Organisation ಕರ್ನಾಟಕ ರಾಜ್ಯ ಪೊಲೀಸ್
Educational Qualification ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು
Skills Required ಫಿಸಿಕಲ್ ಫಿಟ್ ನೆಸ್
Job Location ಕರ್ನಾಟಕ
Industry ಪೊಲೀಸ್ ಇಲಾಖೆ
Application Start Date August 3, 2018
Application End Date August 24, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕರ್ನಾಟಕ ರಾಜ್ಯ ಪೊಲೀಸ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

  • ಸ್ಟೆಪ್ 2: ಸ್ಕ್ರೀನ್ ಮೇಲೆ ಹುದ್ದೆಯ ಬಗ್ಗೆ ಕಂಪ್ಲೀಟ್ ಮಾಹಿತಿ ಮೂಡುತ್ತದೆ
  • ಸ್ಟೆಪ್ 3:ಹೋಮ್ ಪೇಜ್‌ನ ಬಲಭಾಗದಲ್ಲಿ ನ್ಯೂ ಅಪ್ಲಿಕೇಶನ್ ಲಿಂಕ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಬಗ್ಗೆ ಸೂಚನೆ ಮೂಡುತ್ತದೆ, ಗಮನವಿಟ್ಟು ಓದಿಕೊಂಡು ಐ ಅಗ್ರೀ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 5: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ನಿಮ್ಮ ಸಹಿ ಹಾಗೂ ಫೋಟೋಗ್ರಾಪ್ ಅಪ್‌ಲೋಡ್ ಮಾಡಿ
  • ಸ್ಟೆಪ್ 8: ಕೊನೆಯಲ್ಲಿ ಸೇವ್ ಬಟನ್ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ


ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Karnataka State Police (KSP) is hiring candidates for the post of Special Reserve Police Constable. There are 517 vacancies available. Reserved categories will be provided relaxation in age and application fee. The application process and the fee payment can be done online through the official website. Know more details about the state government job here!
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X