KSRDPRU Recruitment 2022 : ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಏ.19ಕ್ಕೆ ನೇರ ಸಂದರ್ಶನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ ವಿವಿಧ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19,2022ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಎಂ.ಎಸ್.ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಲಿರುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ

KSRDPRU ನೇಮಕಾತಿ 2022 ಸಂದರ್ಶನ :

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ksrdpru.ac.in/index_kannada.aspx ಗೆ ಭೇಟಿ ನೀಡಿ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19,2022ರಂದು ಬೆಳಿಗ್ಗೆ 9:30ರಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
Karnataka State Rural Development and Panchayat Raj University, Gadag - 582101, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSRDPRU recruitment 2022 notification has been released for various guest faculty posts. Interested candidates can attend walk in interview on April 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X