KSRLPS Recruitment 2021 : 198 ವ್ಯವಸ್ಥಾಪಕ, ಡಿಇಓ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಎಸ್‌ಆರ್‌ಎಲ್‌ಪಿಎಸ್ ನಲ್ಲಿ 198 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ 198 ಮ್ಯಾನೇಜರ್, ಡಾಟಾ ಎಂಟ್ರಿ ಅಧಿಕಾರಿ, ಮೇಲ್ವಿಚಾರಕ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ:

ಎಂಬಿಎ, ಎಂಎಸ್‌ಡಬ್ಯೂ, ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksrlps.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KSRLPS recruitment 2021 notification has been released for 198 manager, deo and various posts. Interested candidates can apply online before july 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X