KSRLPS Recruitment 2022 : 8 ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ಅಡಿಯಲ್ಲಿ ಖಾಲಿಯಿರುವ 8 ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 30 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನದಲ್ಲಿ ಉದ್ಯೋಗಾವಕಾಶ

KSRLPS ನೇಮಕಾತಿ 2022 ವಿದ್ಯಾರ್ಹತೆ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಪದವಿ, ಸ್ನಾಕತೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

KSRLPS ನೇಮಕಾತಿ 2022 ಖಾಲಿ ಹುದ್ದೆಗಳ ವಿವರ:

ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ - 6 ಹುದ್ದೆಗಳು
ಕ್ಲಸ್ಟರ್ ಮೇಲ್ವಿಚಾರಕ - 2 ಹುದ್ದೆಗಳು
ಒಟ್ಟು 8 ಹುದ್ದೆಗಳು

KSRLPS ನೇಮಕಾತಿ 2022 ವಯೋಮಿತಿ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSRLPS ನೇಮಕಾತಿ 2022 ವೇತನ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

KSRLPS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSRLPS ನೇಮಕಾತಿ 2022 ಅರ್ಜಿ ಶುಲ್ಕ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KSRLPS ನೇಮಕಾತಿ 2022 ಅರ್ಜಿ ಸಲ್ಲಿಕೆ:

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಪ್ರಚಾರ ಸಂಘ ನೇಮಕಾತಿಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ksrlps.karnataka.gov.in/english ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 30 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka state rural livelihood promotion society recruitment 2022 notification has been released for 8 cluster supervisor and taluk program manager posts. Apply before July 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X