KSRLPS Recruitment 2022 : 9 ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಡಿಇಒ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ 9 ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 7,2022 ರಿಂದ ಮಾರ್ಚ್ 13,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

KSRLPS ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSRLPS ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSRLPS ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KSRLPS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSRLPS ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KSRLPS ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ನೇಮಕಾತಿಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ, ಮೇಲ್ವಿಚಾರಕ, ವ್ಯವಸ್ಥಾಪಕ ಮತ್ತು ಡಿಇಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ksrlps.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 7,2022 ರಿಂದ ಮಾರ್ಚ್ 13,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KSRLPS recruitment 2022 notification has been released for 9 taluk program manager, DEO, manager and supervisor posts. Interested candidates can apply before March 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X