ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ದಲ್ಲಿ 21 ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 9,2022 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KSRSAC ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಇ/ಎಂ,ಟೆಕ್, ಎಂ.ಎಸ್ಸಿ, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KSRSAC ನೇಮಕಾತಿ 2022 ವಯೋಮಿತಿ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KSRSAC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KSRSAC ನೇಮಕಾತಿ 2022 ವೇತನ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 2,50,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
KSRSAC ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KSRSAC ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ನೇಮಕಾತಿಯ ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ಬ್ಯುಸಿನೆಸ್ ಅನಾಲಿಸ್ಟ್, ಬ್ಯುಸಿನೆಸ್ ಅನಾಲಿಸ್ಟ್, ವೆಬ್ ಅಪ್ಲಿಕೇಶನ್ ಡೆವಲಪರ್, ಡಾಟಾಬೇಸ್ ಡೆವಲಪರ್, ಫೋಟೋಗ್ರಮೆಟ್ರಿ ಸ್ಪೆಷಲಿಸ್ಟ್, ಸೀನಿಯರ್ ಡ್ರೋನ್ ಸರ್ವೇ ಇಂಜಿನಿಯರ್ ಮತ್ತು ಡ್ರೋನ್ ಸರ್ವೆ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kgis.ksrsac.in/apply/# ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 9 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











