ಕೆಎಸ್ಆರ್ ಟಿಸಿ ನೇಮಕಾತಿ... ಪಿಯುಸಿ ಆದವರಿಂದ ಅರ್ಜಿ ಆಹ್ವಾನ!

ಕರ್ನಾಟಕ ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 16,2018 ಕೊನೆಯ ದಿನಾಂಕ.

ಕೆಎಸ್ಆರ್ ಟಿಸಿ ನೇಮಕಾತಿ... ಪಿಯುಸಿ ಆದವರಿಂದ ಅರ್ಜಿ ಆಹ್ವಾನ!

ಕರ್ನಾಟಕ ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೆಕ್ಯುರಿಟಿ ಗಾರ್ಡ್
ಸಂಸ್ಥೆ ಕರ್ನಾಟಕ ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್
ಸ್ಥಳ ಕರ್ನಾಟಕ
ವಿದ್ಯಾರ್ಹತೆ ಪಿಯುಸಿ
ವಯೋಮಿತಿ 18 ರಿಂದ 35 ವರ್ಷ
ವೇತನ ಶ್ರೇಣಿ ಪ್ರತೀ ತಿಂಗಳಿಗೆ 11640 ರೂ ರಿಂದ 15700 ರೂ ವರೆಗೆ
ಇಂಡಸ್ಟ್ರಿ ಟ್ರಾನ್ಸ್ ಪೋರ್ಟ್
ಅನುಭವಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್ 20,2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 16, 2018

ಅರ್ಜಿ ಸಲ್ಲಿಕೆ ಹೇಗೆ:

ಯಾರಿಗೆ ಬೇಕು ಸರ್ಕಾರಿ ಕೆಲಸ... ಮಿನಿಸ್ಟ್ರಿ ಆಫ್ ಡಿಫೆನ್ಸ್ ನಲ್ಲಿ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕರ್ನಾಟಕ ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ಗೆ ಲಾಗಿನ್ ಆಗಿ ಈ ಲಿಂಕ್ ಸೆಲೆಕ್ಟ್ ಮಾಡಿ Notification for the post of Security Guard- 2/2018 dated 12-06-2018.
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಡೀಟೆಲ್ಸ್ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಜೂನ್ 20 ರ ನಂತರ ನಿಮಗೆ ಅಪ್ಲಿಕೇಶನ್ ಲಿಂಕ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 5 : ಪರದೆ ಮೇಲೆ ಮೂಡುವ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಓಎನ್ ಜಿಸಿಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
Karnataka State Road Transport Corporation (KSRTC) has released an employment notification calling out for aspirants to apply for the post of Security Guard. Those interested can check out the eligibility, salary scale, how to apply and the complete details of the government job here. Selected candidates can earn up to INR 15700. The last date to apply for the government job is July 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+