ಕೆಎಸ್ ಆರ್ ಟಿಸಿ ನೇಮಕಾತಿ: ಐಟಿಎಸ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಐಟಿಎಸ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಭಾರತೀಯ ನಾಗರೀಕರಿಂದ ಅರ್ಜಿ ಆಹ್ವಾನಿಸಿದೆ. ಗುತ್ತಿಗೆ ಅವಧಿ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಜನವರಿ 15,2019 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಅರ್ಹತೆ, ವೇತನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ

ಐಟಿಎಸ್ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ

ನೇಮಕಾತಿ ಮಾಡಲಿರುವ ಹುದ್ದೆಗಳ ವಿವರ:

CRITERIA DETAILS
Name Of The Posts ಐಟಿಎಸ್ ಕನ್ಸಲ್ಟೆಂಟ್
Organisation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
Educational Qualification ಬಿಇ/ಬಿಟೆಕ್(ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ಸ್ ) ಅನ್ನು ಪಿಎಂ ಇಂದ ಮಾನ್ಯತೆಪಡೆದಿರುವ ಸಂಸ್ಥೆ/ಇನ್ಸ್ಟಿಟ್ಯೂಟ್ ನಲ್ಲಿ ವ್ಯಾಸಂಗ ಮಾಡಿರಬೇಕು
Job Location ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಗಳು, ಬೆಂಗಳೂರು ಮತ್ತು ಮೈಸೂರು ಮತ್ತು ಇತರೆ ಸ್ಥಳಗಳು
Salary Scale ತಿಂಗಳಿಗೆ 1,25,000/- ರೂ
Application End Date January 15, 2019

ಕೆಎಸ್ ಆರ್ ಟಿಸಿ ಯು ಈ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಸಂದರ್ಶನದ ಮೂಲಕ
ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಅವಧಿಯ ವರೆಗೆ ಕೆಲಸ ನಿರ್ವಹಿಸಬೇಕಾಗುತ್ತದೆ ಮತ್ತು ಅಗತ್ಯತೆಗಳಿದ್ದಲ್ಲಿ ಕೆಲಸದ ಅವಧಿಯನ್ನು ವಿಸ್ತರಿಸಲಾಗುತ್ತದೆ.

ವಿದ್ಯಾರ್ಹತೆ:

ಐಟಿಎಸ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್(ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ಸ್ ) ಅನ್ನು ಪಿಎಂ ಇಂದ ಮಾನ್ಯತೆಪಡೆದಿರುವ ಸಂಸ್ಥೆ/ಇನ್ಸ್ಟಿಟ್ಯೂಟ್ ನಲ್ಲಿ ವ್ಯಾಸಂಗ ಮಾಡಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,25,000/- ರೂ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳ ಅರ್ಜಿಗಳನ್ನು ಆಹ್ವಾನಿಸಿದ್ದು,ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ. ಕಿರುಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕೆಎಸ್ ಆರ್ ಟಿಸಿಯು ನಿಗದಿ ಪಡಿಸಿದ ದಿನಾಂಕದಂದು ಸಂದರ್ಶನವನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಅವರ ಅರ್ಹತೆ ಮತ್ತು ಸಂದರ್ಶನದಲ್ಲಿ ನೀಡಿದ ಪರ್ಫಾರ್ಮೆನ್ಸ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಐಟಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಸಿಗುವ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಮೂನೆಯಲ್ಲಿ ಕೊಟ್ಟಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸುವಾಗ ಅಂಚೆ ಲಕೋಟೆ ಮೇಲೆ ಐಟಿಎಸ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಎಂದು ನಮೂದಿಸಿರಬೇಕು. ಅರ್ಜಿಯ ಜೊತೆಗೆ ಶೈಕ್ಷಣಿಕ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿಯನ್ನು ದಿನಾಂಕ ಜನವರಿ 15,2019 ರೊಳಗೆ ಸಲ್ಲಿಸಿದ್ದಲ್ಲಿ ಮಾತ್ರ ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ:
ಮ್ಯಾನೇಜಿಂಗ್ ಡೈರೆಕ್ಟರ್,
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,
ಟ್ರಾನ್ಸ್ ಪೋರ್ಟ್ ಹೌಸ್, ಕೆ.ಹೆಚ್ ರಸ್ತೆ,
ಶಾಂತಿನಗರ, ಬೆಂಗಳೂರು- 560027

ನೇಮಕಾತಿ ಆದೇಶವನ್ನು ಮತ್ತು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Applications are invited from eligible candidates for appointment of ITS Consultant on contract basis in Karnataka State Road Transport Corporation
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+