ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ 43 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಒಟ್ಟು 43 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭಾರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 43 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತ್ತಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನಿ ಗಮನಿಸಿ: ಐಒಸಿಎಲ್: 354 ಟ್ರೇಡ್ ಅಪ್ರೆಂಟಿಸ್ ನೇಮಕಾತಿ

ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟಂಟ್ ಜನರಲ್ ಮ್ಯಾನೇಜರ್ (ಎಚ್ ಆರ್): 01 ಹುದ್ದೆ

ವೇತನ ಶ್ರೇಣಿ: ರೂ.30400-51300/-
ವಿದ್ಯಾರ್ಹತೆ: ಎಂಬಿಎ (ಎಚ್ ಆರ್)
ವಯೋಮಿತಿ: ಗರಿಷ್ಠ 40 ವರ್ಷ

ಮ್ಯಾನೇಜರ್ (ಇನ್ಫರ್ಮೇಷನ್ ಟೆಕ್ನಾಲಜಿ): 01 ಹುದ್ದೆ

ವೇತನ ಶ್ರೇಣಿ: ರೂ.28100-50100/-
ವಿದ್ಯಾರ್ಹತೆ: ಬಿಇ/ಬಿಟೆಕ್/ಎಂಸಿಎ
ವಯೋಮಿತಿ: ಗರಿಷ್ಠ 40 ವರ್ಷ

ಅಸಿಸ್ಟಂಟ್ ಮ್ಯಾನೇಜರ್ (ಆಪೆರಷನ್ಸ್): 10 ಹುದ್ದೆಗಳು

ವೇತನ ಶ್ರೇಣಿ: ರೂ.21600-40050/-
ವಿದ್ಯಾರ್ಹತೆ: ಬಿಎಸ್ಸಿ (ಅಗ್ರಿ)
ವಯೋಮಿತಿ: ಗರಿಷ್ಠ 40 ವರ್ಷ

ಅಸಿಸ್ಟಂಟ್ ಮ್ಯಾನೇಜರ್ (ಅಕೌಂಟ್ಸ್ ಅಂಡ್ ಅಡ್ಮಿನಿಸ್ಟ್ರೇಷನ್): 04 ಹುದ್ದೆಗಳು

ವೇತನ ಶ್ರೇಣಿ: ರೂ.20000-36300/-
ವಿದ್ಯಾರ್ಹತೆ: ಬಿಕಾಂ/ಎಂಕಾಂ/ಎಂಬಿಎ
ವಯೋಮಿತಿ: ಗರಿಷ್ಠ 40 ವರ್ಷ

ಸೀಡ್ ಅಸಿಸ್ಟಂಟ್: 13 ಹುದ್ದೆಗಳು

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಬಿಎಸ್ಸಿ (ಬಾಟನಿ)

ಪ್ಲಾಂಟ್ ಆಪರೇಟರ್: 04 ಹುದ್ದೆಗಳು

ವೇತನ ಶ್ರೇಣಿ: ರೂ.12500-24000/-
ವಿದ್ಯಾರ್ಹತೆ: ಡಿಪ್ಲೋಮ ಇನ್ ಅಗ್ರಿಕಲ್ಚರ್/ಮೆಕ್ಯಾನಿಕಲ್ ಇಂಜಿನಿಯರಿಂಗ್

ಸೀನಿಯರ್ ಅಸಿಸ್ಟಂಟ್: 02 ಹುದ್ದೆಗಳು

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಪದವಿ

ಜೂನಿಯರ್ ಅಸಿಸ್ಟಂಟ್: 08 ಹುದ್ದೆಗಳು

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಪದವಿ

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಿದ್ಧಪಡಿಸಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಸ್ವಯಂ ದೃಢೀಕರಿಸಿ ಕಚೇರಿ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸತಕ್ಕದ್ದು.

ಇದನ್ನಿ ಗಮನಿಸಿ: ಕೆ ಆರ್ ಐ ಡಿ ಎಲ್ ವಿವಿಧ ಹುದ್ದೆಗಳ ನೇಮಕಾತಿಗೆ ಆನ್-ಲೈನ್ ಅರ್ಜಿ ಆಹ್ವಾನ

ಆಯ್ಕೆ ವಿಧಾನ

ಅಭ್ಯರ್ಥಿಗಳ ಮೆರಿಟ್ ಆಧಾರದ ಮೇಲೆ ಪಟ್ಟಿ ಸಿದ್ಧಮಾಡಿ, ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ವ್ಯವಸ್ಥಾಪಕ ನಿರ್ದೇಶಕರು,
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ,
ಪೋ.ನಂ.2482
ಬಳಾರಿ ರಸ್ತೆ, ಹೆಬಾಳ
ಬೆಂಗಳೂರು-560024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-11-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka State Seeds Corporation Limited, a Premier Public Sector Seed Organization invites applications from committed and talented candidates to fill up the posts on regular basis.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+