KSSIDC Recruitment 2022 : 7 ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 7 ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜುಲೈ 6,2022 ರಿಂದ ಜುಲೈ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 7 ಹುದ್ದೆಗಳ ನೇಮಕಾತಿ

KSSIDC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಿಂದ ಬಿ.ಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KSSIDC ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSSIDC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 7 ಹುದ್ದೆಗಳ ನೇಮಕಾತಿ

KSSIDC ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

KSSIDC ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KSSIDC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kssidc.co.in/index.php ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 6,2022 ರಿಂದ ಜುಲೈ 16,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSSIDC recruitment 2022 notification has been released for 7 assistant engineer and assistant executive engineer posts. Interested candidates can apply before July 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X