KSSRDI Recruitment 2022 : 9 ವಿಜ್ಞಾನಿ ಮತ್ತು ಹಿರಿಯ ಸಂಶೋಧನಾ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು 2022ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಂಸ್ಥೆಯಲ್ಲಿ ಖಾಲಿ ಇರುವ 3 ವಿಜ್ಞಾನಿ, 5 ಹಿರಿಯ ಸಂಶೋಧನಾ ಸಹಾಯಕರು ಮತ್ತು 1 ದ್ವಿತೀಯ ದರ್ಜೆ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 28,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KSSRDI ನೇಮಕಾತಿ 2022 ವಿದ್ಯಾರ್ಹತೆ :

KSSRDI ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂ.ಎಸ್ಸಿ, ಎಂ.ಟೆಕ್, ಬಿ.ಎಸ್ಸಿ, ಪಿಯುಸಿ, ಬಿ.ಟೆಕ್/ಬಿ.ಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

KSSRDI ನೇಮಕಾತಿ 2022 ವಯೋಮಿತಿ :

KSSRDI ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSSRDI ನೇಮಕಾತಿ 2022 ವೇತನ :

KSSRDI ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 99,600/-ರೂ ವರೆಗೆ ವೇತನವನ್ನು ನೀಡಲಾಗುವುದು.

KSSRDI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KSSRDI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSSRDI ನೇಮಕಾತಿ 2022 ಅರ್ಜಿ ಶುಲ್ಕ :

KSSRDI ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1,000/-ರೂ, ಪ್ರವರ್ಗ-1 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟಲ್ ಮೂಲಕ ಪಾವತಿಸಬೇಕಿರುತ್ತದೆ.

KSSRDI ನೇಮಕಾತಿ 2022 ಅರ್ಜಿ ಸಲ್ಲಿಕೆ :

KSSRDI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನೇಮಕಾತಿಯ ವಿಜ್ಞಾನಿ, ಹಿರಿಯ ಸಂಶೋಧನಾ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ :

Director, Karnataka State Sericulture Research and Development Institute, Thalagattapura, Kanakapura Road, Bangalore - 560109.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state sericulture research and development institute recruitment 2022 notification has been released for 9 senior research assistant and scientist posts. Interested candidates can apply before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+