ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ 3 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 17,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂ.ಎ, ಪಿಹೆಚ್.ಡಿ/ಎನ್‌ಇಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.
ವಯೋಮಿತಿ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 17,2021ರಂದು ಬೆಳಿಗ್ಗೆ 11:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ,
ಪಂಪ ಮಹಾಕವಿ ರಸ್ತೆ,
ಚಾಮರಾಜಪೇಟೆ,
ಬೆಂಗಳೂರು.
ಅಭ್ಯರ್ಥಿಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
KSU recruitment 2021 notification has been released for 3 guest faculty posts. Interested candidates can attend walk in interview on March 17.
Story first published: Monday, March 15, 2021, 18:07 [IST]


Click it and Unblock the Notifications











