ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ 6 ಬೋಧನಾ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕರ ಹುದ್ದೆಗಳಿಗೆ ನೆಟ್/ಸ್ಲೆಟ್/ಪಿಹೆಚ್.ಡಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ :
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 28,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ :
Chairman, PG Department of Chemistry, Karnatak University Dharwad, Dharwad, Karnataka
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ : http://kud.ac.in/ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.