KUD Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ರಿಸರ್ಚ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕರ್ನಾಟಕ ವಿಶ್ವವಿದ್ಯಾಲಯ ದಲ್ಲಿ ಉದ್ಯೋಗಾವಕಾಶ..ಮಾ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂ.ಫೀಲ್, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಪ್ರೆಂಟಿಶಿಪ್ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಥವಾ drtanushrianchan@gmail,com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Dr. Tanushri N, Anchan,
Project Director,
Department of criminology and forensic science,
Karnataka university,
dharwad -580003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KUD recruitment 2021 notification has been released for research assistant post. Interested candidates can apply before March 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X