KUD Recruitment 2021 : ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 35,000/-ರೂ ವೇತನ ಜೊತೆಗೆ ನಿಯಮಾನುಸಾರ ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲೀಸ್ಟ್ ಮಾಡಲಾಗುವುದು ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:
Dept of Chemistry,
Karnatak University, Dharwad ವಿಳಾಸಕ

ಅರ್ಜಿ ಸಲ್ಲಿಕೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿರದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ "Dr J. Seetharamappa, Principal Investigator, CSIR Project, Department of Chemistry, Karnatak University, Dharwad- 580 003" ವಿಳಾಸಕ್ಕೆ ಅಕ್ಟೋಬರ್ 25,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯ ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ಕಳುಹಿಸಬಹುದು.

ಅಧಿಕೃತ ವೆಬ್‌ಸೈಟ್ : http://kud.ac.in/ ಗೆ ಭೇಟಿ ನೀಡಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KUD recruitment 2021 notification has been released for senior research fellow post. Interested candidates can apply through offline before October 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+