KUD Recruitment 2022 : ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 24,2022 ರಿಂದ ಫೆಬ್ರವರಿ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಕರ್ನಾಟಕ ವಿಶ್ವದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಫೆ.2ರೊಳಗೆ ಅರ್ಜಿ ಹಾಕಿ

KUD ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಹುದ್ದೆಗಳಿಗೆ ಎಂ.ಎಸ್ಸಿ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KUD ನೇಮಕಾತಿ 2022 ವಯೋಮಿತಿ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KUD ನೇಮಕಾತಿ 2022 ವೇತನದ ವಿವರ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಹುದ್ದೆಗಳಿಗೆ ತಿಂಗಳಿಗೆ 20,000/-ರೂ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KUD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KUD ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KUD ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಪ್ರಾಜೆಕ್ಟ್ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://kud.ac.in/ ಗೆ ಭೇಟಿ ನೀಡಿ. ನಂತರ ನಿಗದಿತ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 24,2022 ರಿಂದ ಫೆಬ್ರವರಿ 2,2022ರೊಳಗೆ [email protected] ವಿಳಾಸಕ್ಕೆ ಅಥವಾ J.L.Rathod, P.I., Department of Marine Biology, KUPG Centre, Karwar-581303 ವಿಳಾಸಕ್ಕೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KUD recruitment 2022 notification has been released for project assistant and field assistant posts. Interested candidates can apply before February 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X