KUIDFC Recruitment 2021 : 30 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ 30 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 15,2021 ರಿಂದ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KUIDFC ನೇಮಕಾತಿ 2021 ವಿದ್ಯಾರ್ಹತೆ :

KUIDFC ನೇಮಕಾತಿ 2021 ವಿದ್ಯಾರ್ಹತೆ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ 12ನೇ ತರಗತಿ, ಪದವಿ, ಬಿ.ಇ, ಬಿ.ಕಾಂ, ಬಿಬಿಎಂ, ಪಿಯುಸಿ, ಎಂಬಿಎ, ವಿದ್ಯಾರ್ಹತೆಯನ್ನು ಹೊಂದಿರಬೇಕು.

KUIDFC ನೇಮಕಾತಿ 2021 ವಯೋಮಿತಿ :

KUIDFC ನೇಮಕಾತಿ 2021 ವಯೋಮಿತಿ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 62 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

KUIDFC ನೇಮಕಾತಿ 2021 ವೇತನ ವಿವರ :

KUIDFC ನೇಮಕಾತಿ 2021 ವೇತನ ವಿವರ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ ಇಲ್ಲಿದೆ.

ಅಧೀಕ್ಷಕರ ಅಭಿಯಂತರರು, ಪ್ರಧಾನ ವ್ಯವಸ್ಥಾಪಕರು - 1,08,852/-ರೂ

ಕಾರ್ಯನಿರ್ವಾಹಕ ಅಭಿಯಂತರರು, ಉಪ ಪ್ರಧಾನ ವ್ಯವಸ್ಥಾಪಕರು - 83,244/-ರೂ

ಸಹಾಯಕ ಪ್ರಧಾನ ವ್ಯವಸ್ಥಾಪಕರು - 77,206/-ರೂ

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಪ್ರಧಾನ ವ್ಯವಸ್ಥಾಪಕರು -77,206/-ರೂ

ಸಾರ್ವಜನಿಕ ಸಂಪರ್ಕ ಅಧಿಕಾರಿ, ವ್ಯವಸ್ಥಾಪಕರು - 66,512/-ರೂ

ಸಹಾಯಕ ಅಭಿಯಂತರರು, ಉಪ ವ್ಯವಸ್ಥಾಪಕರು - 63,311/-ರೂ

ಲೆಕ್ಕಪತ್ರ ಅಧೀಕ್ಷಕರು, ಸಹಾಯಕ ವ್ಯವಸ್ಥಾಪಕರು - 60,110/-ರೂ

ಲೆಕ್ಕಿಗ, ಹಿರಿಯ ಕಾರ್ಯನಿರ್ವಾಹಕ ಸಹಾಯಕರು - 55,645/-ರೂ

ಲೆಕ್ಕ ಸಹಾಯಕರು, ಕಾರ್ಯನಿರ್ವಾಹಕ ಸಹಾಯಕರು - 40,731/-ರೂ

ಡಿಇಒ/ಕಂಪ್ಯೂಟರ್ ಆಪರೇಟರ್, ಕಿರಿಯ ಕಾರ್ಯನಿರ್ವಾಹಕ ಸಹಾಯಕರು - 31,637/-ರೂ

KUIDFC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

KUIDFC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KUIDFC ನೇಮಕಾತಿ 2021 ಅರ್ಜಿ ಶುಲ್ಕ :

KUIDFC ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KUIDFC ನೇಮಕಾತಿ 2021 ಅರ್ಜಿ ಸಲ್ಲಿಕೆ :

KUIDFC ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://www.kuidfc.com/ENG/index.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 15,2021 ರಿಂದ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KUIDFC recruitment 2021 notification has been released for 30 engineer and various posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+