ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ 'ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ' ನೇಮಕಾತಿಯ 11 ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 25,2022 ರಿಂದ ಆಗಸ್ಟ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KUIDFC ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಬಿ.ಇ, ಸಿಎ, ಎಂಬಿಎ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KUIDFC ನೇಮಕಾತಿ 2022 ವಯೋಮಿತಿ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 45 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KUIDFC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KUIDFC ನೇಮಕಾತಿ 2022 ವೇತನ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,116/- ರಿಂದ 86,510/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
KUIDFC ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KUIDFC ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ, ಎಂ.ಐ.ಎಸ್ ತಜ್ಞರು, ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kuidfc.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 25,2022 ರಿಂದ ಆಗಸ್ಟ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











