Kuvempu University Recruitment 2020: ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಡಿ.7ಕ್ಕೆ ನೇರ ಸಂದರ್ಶನ

ಕುವೆಂಪು ವಿಶ್ವವಿದ್ಯಾಲಯವು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 7,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಕುವೆಂಪು ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಬಯೋಕೆಮಿಸ್ಟ್ರಿಯಲ್ಲಿ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಫೆಲೋಶಿಪ್:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 14,000/-ರೂ ಫೆಲೋಶಿಪ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 7,2020ರಂದು ಮಧ್ಯಾಹ್ನ 12:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kuvempu university recruitment 2020 notification has been released for project assistant post. Interested candidates can attend walk in interview on December 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+