KVAFSU Bidar Recruitment 2020: 7 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ 7 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಪಶು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂ.ವಿ.ಎಸ್ಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ಮತ್ತು ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 19,2020ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಪಶುವೈದ್ಯಕೀಯ ಮಹಾವಿದ್ಯಾಲಯ,
ಬೀದರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka veterinary, animal and fisheries sciences university recruitment 2020 notification has been released for 7 assistant professor posts. Interested candidates can attend walk in interview on November 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X