KVAFSU Bidar Recruitment 2021 : 37 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿ 37 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಪಶು ವಿಶ್ವವಿದ್ಯಾಲಯದಲ್ಲಿ 37 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ತದನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಅಕ್ಟೋಬರ್ 30,2021 ರಿಂದ ನವೆಂಬರ್ 29,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ವಿದ್ಯಾರ್ಹತೆ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪಿ.ಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ವೇತನ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 57,700/- ರಿಂದ 1,82,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kvafsu.edu.in/index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 30,2021 ರಿಂದ ನವೆಂಬರ್ 29,2021ರೊಳಗೆ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
The Registrar,
Karnataka Veterinary, Animal and Fisheries Sciences University,
Nandinagar,
P.B.NO-06,
Bidar,
Karnataka -585401.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka veterinary, animal and fisheries sciences university recruitment 2021 notification has been released for 37 assistant professor posts. Interested candidates can apply before November 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+